ಮನೋರಂಜನೆ

4 months ago news image
ನಟಿ ಪ್ರಿಯಾಂಕಾ ಸಖತ್ ವರ್ಕೌಟ್..!
ಸುದ್ದಿಗಳು/ ಮನೋರಂಜನೆ 0

ಬಾಲಿವುಡ್ ಮತ್ತು ಹಾಲಿವುಡ್ ಸಿನಿಮಾಗಳಲ್ಲಿ ತಮ್ಮ ಛಾಪು ಮೂಡಿಸುತ್ತಿರುವ ನಟಿ ಪ್ರಿಯಾಂಕಾ ಚೋಪ್ರಾ ಅವರ ಕುರಿತು ಹೊಸ ಸುದ್ದಿ ಹೊರ ಬಿದ್ದಿದೆ. 

ಪ್ರಿಯಾಂಕಾ ಚೋಪ್ರಾ ಅವರು ತಮ್ಮ ಎರಡನೇ ಹಾಲಿವುಡ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಆ ಸಿನಿಮಾದಲ್ಲಿ ಪ್ರಿಯಾಂಕಾ ಅವರು ಯೋಗ ಟೀಚರ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಆ ಪಾತ್ರಕ್ಕಾಗಿ ಪ್ರಿಯಾಂಕಾ ಸಖತ್ ವರ್ಕೌಟ್ ಮಾಡುತ್ತಿದ್ದಾರೆ. ಅಲ್ಲದೇ 6 ಪ್ಯಾಕ್ ಹೊಂದಲು ತಯಾರಿ ನಡೆಸುತ್ತಿದ್ದಾರೆ. 

ಪಾತ್ರಕ್ಕೆ ತಕ್ಕಂತೆ ದೇಹವನ್ನು ಹೊಂದಲು ಪ್ರಿಯಾಂಕಾ ಸಾಕಷ್ಟು ರೀತಿಯಲ್ಲಿ ವ್ಯಾಯಾಮ ಮಾಡುತ್ತಿದ್ದಾರೆ. ಈ ಹಿಂದೆ ಪ್ರಿಯಾಂಕಾ ಅವರು 'ಮೇರಿ ಕೋಮ್' ಸಿನಿಮಾಗಾಗಿ ಸಾಕಷ್ಟು ವರ್ಕೌಟ್ ನಡೆಸಿದ್ದರು.


ನಿಮ್ಮ ಅಭಿಪ್ರಾಯಗಳು


ಕಾರ್ಯಕ್ರಮದ ಸಮಯ

ಬಾಲ್ಕನಿ ನ್ಯೂಸ್ ಪೋಲ್ಗಳು
ಹೊಸ ಬಿಡುಗಡೆ

ಫೇಸ್ಬುಕ್

ಟ್ವಿಟರ್