ಮನೋರಂಜನೆ

1 week ago balkani news
ವೈರಲ್ ಫೀವರ್ ನಿಂದ ಬಳಲುತ್ತಿರುವ ಜಗ್ಗೇಶ್..!
ಸುದ್ದಿಗಳು/ ಮನೋರಂಜನೆ 0

ನವರಸ ನಾಯಕ ಜಗ್ಗೇಶ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಹೀಗಾಗಿ 'ಕಿಲಾಡಿ ಕುಟುಂಬ' ಶೋ ಚಿತ್ರೀಕರಣ ರದ್ದಾಗಿದೆ. ಈ ಕಾರ್ಯಕ್ರಮ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದೆ. 

ನಟ ಜಗ್ಗೇಶ್ ಅವರು ಈಗ ವೈರಲ್ ಫೀವರ್ ನಿಂದ ಬಳಲುತ್ತಿದ್ದಾರೆ. ಈಗಾಗಲೇ ಚಿಕಿತ್ಸೆ ಪಡೆದಿರುವ ನಟ, ವಿಶ್ರಾಂತಿ ಪಡೆಯುತ್ತಿದ್ದಾರೆ. ಈ ಕಾರಣದಿಂದ 'ಕಿಲಾಡಿ ಕುಟುಂಬ' ಶೊನ ಚಿತ್ರೀಕರಣಕ್ಕೆ ಹಾಜರಾಗುತ್ತಿಲ್ಲ. ಈ ವಿಷಯವನ್ನು ಸ್ವತಃ ಜಗ್ಗೇಶ ಅವರು ತಮ್ಮ ಟ್ವೀಟರ್ ಮೂಲಕ ಹೇಳಿಕೊಂಡಿದ್ದಾರೆ. ಈಗ ನಾನು ಜ್ವರದಿಂದ ಬಳಲುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ. 'ಕಾಮಿಡಿ ಕಿಲಾಡಿಗಳು' ಕಾರ್ಯಕ್ರಮದ ತೀರ್ಪುಗಾರ ಜಗ್ಗೇಶ್.


Related Articles