ಹೊಸ ಬಿಡುಗಡೆ


' ಕುರುಕ್ಷೇತ್ರ' ಟೀಸರ್ ಔಟ್
0 rating
3 months ago blogpost


ಬಹುತಾರಾಗಣವಿರುವ ಈ ಬಿಗ್​ ಬಜೆಟ್​ 

' ಕುರುಕ್ಷೇತ್ರ' ಚಿತ್ರ ಈಗಾಗಲೇ ಸ್ಯಾಂಡಲ್​ವುಡ್​ನಲ್ಲಿ ಭರ್ಜರಿ ನಿರೀಕ್ಷೆ ಹುಟ್ಟಿಸಿದೆ. ಸದ್ಯ ಹೈದರಾಬಾದ್​ನ ರಾಮೋಜಿ ಫಿಲಂ ಸಿಟಿಯಲ್ಲಿ ಚಿತ್ರದ ಶೂಟಿಂಗ್ ಕೂಡಾ ಭರದಿಂದ ನಡೆಯುತ್ತಿದೆ. ನಾಗಣ್ಣ ನಿರ್ದೇಶಿಸುತ್ತಿರುವ ಈ ಚಿತ್ರವನ್ನ ಮುನಿರತ್ನ ನಿರ್ಮಿಸಿದ್ದಾರೆ.


ನಿಮ್ಮ ಅಭಿಪ್ರಾಯಗಳು


Related Articles

ಕಾರ್ಯಕ್ರಮದ ಸಮಯ

ಬಾಲ್ಕನಿ ನ್ಯೂಸ್ ಪೋಲ್ಗಳು
ಹೊಸ ಬಿಡುಗಡೆ

ಫೇಸ್ಬುಕ್

ಟ್ವಿಟರ್